ಅಕ್ರಮ ಮರಳು ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ.
ರಣಬೇಟೆ ನ್ಯೂಸ್ ಕೊಪ್ಪಳ. ಭಾರತೀಯ ಜನತಾ ಪಕ್ಷ ಕೊಪ್ಪಳ ಜಿಲ್ಲಾ ಮೊರ್ಚಾ ವತಿಯಿಂದ ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿದ ನಂತರ ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಬಸವರಾಜ ದಡೇಸುಗೂರು ಮಾತನಾಡಿ ಕೊಪ್ಪಳ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ಜರುಗುತ್ತಿದ್ದು ಮರಳು ದಂಧೆ ಕೋರರಿಗೆ ಕಾನೂನು ವ್ಯವಸ್ಥೆಯ ಯಾವುದೇ ರೀತಿಯ ಭಯವಿಲ್ಲದ ವಾತಾವರಣ ನಿರ್ಮಿಸಿಕೊಂಡಿದ್ದಾರೆ. ನೈಸರ್ಗಿಕ ಸಂಪತ್ತನ್ನು ಅಕ್ರಮವಾಗಿ ಕೊಳ್ಳೆ ಹೊಡೆಯುತ್ತಿರುವ […]
ಅಕ್ರಮ ಮರಳು ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ. Read More »










