ಹಲವು ಸಂಶಯಗಳನ್ನು ಹುಟ್ಟು ಹಾಕಿದ ರೈಸ್ ಮಿಲ್ ಮೇಲಿನ ದಾಳಿ ಪ್ರಕರಣ.
ಪ್ರಭಾವಿಗಳ ಕೈಚಳಕಕ್ಕೆ ಮರುಳಾಯ್ತಾ ಐಜಿ ನೇತೃತ್ವದ ಪೊಲೀಸ್ ತಂಡ…? ಕೊಪ್ಪಳ.ಆ.02: ಗಂಗಾವತಿ, ಕಾರಟಗಿ, ಕನಕಗಿರಿ, ಕುಷ್ಟಗಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಡಿತರ ಅಕ್ಕಿಯ ಕಳ್ಳ ದಂಧೆಯ ಕುರಿತಂತೆ ನಮ್ಮ ರಣಬೇಟೆ ಪತ್ರಿಕೆಯು “ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ”. “ಹೊಸ ಮುಖವಾಡ ತೊಟ್ಟು ಮತ್ತೆ ದಂಧೆಗಿಳಿದ ಹಳೆಯ ದಂಧೆಕೋರರು” ಎಂಬ ತಲೆಬರಹದಡಿ ವಿಸ್ತೃತ ಸುದ್ದಿಯೊಂದನ್ನು ಜುಲೈ 15ರಂದು ಪ್ರಕಟಿಸಿತ್ತು. ಸದ್ಯಕ್ಕೆ ಸುದ್ದಿ ಜಿಲ್ಲೆಯಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ಸಾಲದೆಂಬಂತೆ ಆಹಾರ ಇಲಾಖೆಯ ಅಧಿಕಾರಿಗಳನ್ನು ಬಡಿದೆಬ್ಬಿಸಿತ್ತು. ಆದರೆ ಇತ್ತೀಚೆಗೆ […]
ಹಲವು ಸಂಶಯಗಳನ್ನು ಹುಟ್ಟು ಹಾಕಿದ ರೈಸ್ ಮಿಲ್ ಮೇಲಿನ ದಾಳಿ ಪ್ರಕರಣ. Read More »