ಭಾವೈಕ್ಯತೆಯಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ-ರಾಘವೇಂದ್ರ ಹಿಟ್ನಾಳ
ರಣಬೇಟೆ ನ್ಯೂಸ್ಕೊಪ್ಪಳ. ಯಾವುದೇ ಧರ್ಮದ ಕಾರ್ಯಕ್ರಮಗಳನ್ನು ಗ್ರಾಮದ ಜನರೆಲ್ಲರೂ ಒಗ್ಗೂಡಿಕೊಂಡು ಭಾವೈಕ್ಯತೆಯಿಂದ ಆಚರಣೆ ಮಾಡುವುದರಿಂದ ಎಲ್ಲಾ ಧರ್ಮದ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ ಹಳೆ ಬಂಡಿ ಹರ್ಲಾಪುರ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಶನಿವಾರ ಸಂಭ್ರಮದಿಂದ ಜರುಗಿದ್ದು ನೂರಾರು ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು ಗ್ರಾಮದಲ್ಲಿ ಡೊಳ್ಳು ಕುಣಿತ ಬಾಜಾ ಭಜಂತ್ರಿ ಯೊಂದಿಗೆ ಕುಂಬೋತ್ಸವ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಶಾಸಕ ರಾಘವೇಂದ್ರ […]
ಭಾವೈಕ್ಯತೆಯಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ-ರಾಘವೇಂದ್ರ ಹಿಟ್ನಾಳ Read More »