ಕರ್ತವ್ಯಲೋಪ ಹಿನ್ನಲೆಯಲ್ಲಿ ಸಗಟು ಮಳಿಗೆ ವ್ಯವಸ್ಥಾಪಕ ಸೋಮಶೇಖರ ಅಮಾನತು
ರಣಬೇಟೆ ನ್ಯೂಸ್ ಗಂಗಾವತಿ, ಆ.27: ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಗಟು ಮಳಿಗೆಯ ಕಿರಿಯ ಸಹಾಯಕ ಹಾಗೂ ವ್ಯವಸ್ಥಾಪಕ ಸೋಮಶೇಖರ ಅವರನ್ನು ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿ ನಡೆ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಕರ್ನಾಟಕ ಸೇವಾ ಆಯೋಗ ಪ್ರಧಾನ ವ್ಯವಸ್ಥಾಪಕ ಹಾಗೂ ಶಿಸ್ತು ಪ್ರಾಧಿಕಾರ ಅಧಿಕಾರಿ ಸಿ.ಎನ್.ಮಂಜುನಾಥ ಅವರು ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ.2022ರ ಜೂನ್ 15ರಂದು ಗಂಗಾವತಿ ತಾಲೂಕಿನ ವಿದ್ಯಾನಗರ ಬಡಾವಣೆಯ ಗೌರಿಶಂಕರ ರೈಸ್‍ಮಿಲ್‍ನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದೆ ಎಂದು ಬಂದ […]
ಕರ್ತವ್ಯಲೋಪ ಹಿನ್ನಲೆಯಲ್ಲಿ ಸಗಟು ಮಳಿಗೆ ವ್ಯವಸ್ಥಾಪಕ ಸೋಮಶೇಖರ ಅಮಾನತು Read More »









