ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ
ಹೊಸ ಮುಖವಾಡ ತೊಟ್ಟು ಮತ್ತೆ ದಂಧೆಗಿಳಿದ ಹಳೆಯ ದಂಧೆಕೋರರು ರಣಬೇಟೆ ನ್ಯೂಸ್ ಕೊಪ್ಪಳ.ಜು.15: ಜಿಲ್ಲೆಯಾದ್ಯಂತ ಪಡಿತರ ದಂಧೆಕೋರರ ಹಾವಳಿ ಮಿತಿಮೀರಿದ್ದು, ಯಾರ ಭಯವೂ ಇಲ್ಲದೇ ರಾಜರೋಷವಾಗಿ ಅಕ್ಕಿ ಸಂಗ್ರಹಿಸಿ ವಾಹನಗಳಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿ ವರ್ತನೆ ತೋರುವ ಮೂಲಕ ದಂಧೆಕೋರರಿಗೆ ನೇರವಾಗಿಯೇ ಸಹಕಾರ ಮಾಡುತ್ತಿದ್ದಾರೆ.ಕಳೆದ 5 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಪಡಿತರ ಅಕ್ಕಿ ದಂಧೆಕೋರರಿಗೆ ಸುವರ್ಣ ಯುಗವಾಗಿತ್ತು. […]
ಜಿಲ್ಲೆಯಾದ್ಯಂತ ಮತ್ತೆ ಆರಂಭವಾಗಿದೆ ಪಡಿತರ ಅಕ್ಕಿ ಕಳ್ಳರ ಅಬ್ಬರ Read More »









