ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ
ರಣಬೇಟೆ ನ್ಯೂಸ್ ಕೊಪ್ಪಳ.ಸೆ.04: ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಆವರಣದಲ್ಲಿ ಸೋಮವಾರದಂದು ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಸ್‌ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ ಚಲಾಯಿಸಿ, ಬಸ್ಸಿನ ಸೌಕರ್ಯದ ಕುರಿತು ಪರಿಶೀಲನೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್. ಅರಸಿದ್ದಿ ಅವರು ಮಾತನಾಡಿ, ಬಸಾಪೂರ ಗ್ರಾಮದ ಹತ್ತಿರ […]
ಪೊಲೀಸ್ ನೂತನ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ Read More »